ಅಭಿಪ್ರಾಯ / ಸಲಹೆಗಳು
ಕುಂದುಕೊರತೆ

ಕುಲಸಚಿವರ ಸ೦ದೇಶ

ಮಹಮ್ಮದ್ ಝುಬೇರ್ ಎನ್. ಕೆ.ಎ.ಎಸ್.

    ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಉನ್ನತ ಶಿಕ್ಷಣದ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಹಾಗೂ ಈ ಕಾನೂನು ವಿಶ್ವವಿದ್ಯಾಲಯವನ್ನು ಜಾಗತಿಕ ಗುಣಮಟ್ಟಕ್ಕೆ ತರುವ ಉದ್ದೇಶದಿಂದ ವಿಶ್ವವಿದ್ಯಾಲಯದ ಎಲ್ಲಾ ಪ್ರಯತ್ನಗಳಿಗೆ ನಾನು ಬೆಂಬಲ ಮತ್ತು ಸಹಕಾರವನ್ನು ಮನಃಪೂರ್ವಕವಾಗಿ ಬಯಸುತ್ತೇನೆ. ನಿಮಗೆ ತಿಳಿದಿರುವಂತೆ, ನಮ್ಮ ವಿಶ್ವವಿದ್ಯಾಲಯವು ನ್ಯಾಕ್ ‘ಎ’ ಗ್ರೇಡ್ ಪಡೆದಿದೆ. ಆದಾಗ್ಯೂ, ನಾವು ಮತ್ತಷ್ಟು ಹೊಸ ಎತ್ತರವನ್ನು ತಲುಪಲು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಸಂಶೋಧನೆ, ಪ್ರಾವೀಣ್ಯತೆೆ, ಕೌಶಲ್ಯ ಬೋಧನೆ, ವಿಸ್ತರಣಾ ಸೇವೆಗಳ ಮತ್ತು  ನಮ್ಮ ಗುರಿಗಳ ಅನ್ವೇಷಣೆಯಲ್ಲಿ ಇನ್ನೂ ಹೆಚ್ಚಾಗಿ ಕೆಲಸ ಮಾಡೋಣ. ವಿದ್ಯಾರ್ಥಿ ಕೇಂದ್ರಿತ ಕಲಿಕಾ ವಾತಾವರಣದಲ್ಲಿ ಈ ರಾಜ್ಯದ ಅತೀ ಶ್ರೇಷ್ಠ ಮಾದರಿಗೆ ನಿಜವಾದ ಮಾದರಿಯನ್ನು ನಿರ್ಮಿಸುವಲ್ಲಿ ನಾವೆಲ್ಲ ಶ್ರಮಿಸಬೇಕಾಗಿದೆ.

    ಉತ್ಕೃಷ್ಟತೆಯನ್ನು ಸಾಧಿಸುವಲ್ಲಿ ನಮ್ಮ ಎಲ್ಲಾ ಉಪಕ್ರಮಗಳಿಗೆ ಸ್ಪಂದಿಸಲು ಮತ್ತೊಮ್ಮೆ ನಿಮ್ಮ ಪ್ರಾಮಾಣಿಕ ಬೆಂಬಲವನ್ನು ಬಯಸುತ್ತೇವೆ.

ಇತ್ತೀಚಿನ ನವೀಕರಣ​ : 22-04-2021 11:29 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ