ಅಭಿಪ್ರಾಯ / ಸಲಹೆಗಳು

ಗ್ರಂಥಪಾಲಕರು

ಡಾಶಿವರಂಜಿನಿಶಿಮೊಗಲಿ

ಉಪ ಗ್ರಂಥಪಾಲಕರು

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ   

      ಡಾ. ಶಿವರಂಜಿನಿ ಶಿ. ಮೊಗಲಿ ಇವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಇದರಲ್ಲಿ ದಿನಾಂಕ. ೧೭.೧೦.೨೦೦೯ರಿಂದ ಗ್ರಂಥಪಾಲಕ ಹುದ್ದೆಗೆ ನಿಯುಕ್ತಿಗೊಂಡಿದ್ದು, ಅವರ ಶೈಕ್ಷಣಿಕ-ಹಿನ್ನೆಲೆ ಅವರ ಹುದ್ದೆಗೆ ಪೂರಕವಾಗಿದೆ. ಇವರು ೨೦೦೯ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ವರ್ಗದೊಂದಿಗೆ ಡಿಸ್ಟಿಂಕ್ಷನ್ನಲ್ಲಿ ಉತ್ತಿರ್ಣರಾಗಿ ೨ನೇ ಸ್ಥಾನ ಪಡೆದದ್ದಕ್ಕಾಗಿ ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್.ರಂಗನಾಥನ್ ಇವರ ಸ್ಮರಣಾರ್ಥ ಇಡಲಾದ ಬಂಗಾರ ಪದಕ ಪಡೆದಿರುತ್ತಾರೆ. ತದನಂತರ ಅದೇ ವಿಭಾಗದಲ್ಲಿ ಯು.ಜಿ.ಸಿ. ಸ್ಯಾಪ ಪ್ರಾಜೆಕ್ಟನಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಾ, “ಮ್ಯಾಪಿಮಗ ಆಫ ಇಂಡಿಯನ್ ಸೋಶಿಯಲ್ ಸೈನ್ಸ ಲಿಟರೇಚರ್: ಏ ಸೈಂಟೊಮೆಟ್ರಿಕ್ ಸ್ಟಡಿ” ಅನ್ನುವ ಪ್ರಬಂಧವನ್ನು ಮಂಡಿಸಿ ಪಿ.ಎಚ್.ಡಿ. ಪದವಿ ಪಡೆದಿರುತ್ತಾರೆ. ಇಲ್ಲಿಯವರೆಗೆ ಒಟ್ಟು ೧೭ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದು, ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಉಳ್ಳವರಾಗಿದ್ದಾರೆ.

       ಇವರು ೨೦೦೪ರಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡ ಇದರ ಗ್ರಂಥಾಲಯದಲ್ಲಿ ಸೇವೆ ಪ್ರಾರಂಭಿಸಿ ಸಾಕಷ್ಟು ಕೆಲಸದ ಅನುಭವ ಹೊಂದಿದ್ದಾರೆ. 

ಇತ್ತೀಚಿನ ನವೀಕರಣ​ : 29-02-2024 04:50 PM ಅನುಮೋದಕರು: superadmin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080