ಅಭಿಪ್ರಾಯ / ಸಲಹೆಗಳು

ಉಪಕುಲಸಚಿವರು

ಶ್ರೀಶ್ರೀಕಾಂತ್ ಎಂಹುಲಕೋಟಿ 

ಉಪಕುಲಸಚಿವರು
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ  

    ಶ್ರೀ ಶ್ರೀಕಾಂತ ಎಂ. ಹುಲಕೋಟಿ ಇವರು ಗದಗ ಜಿಲ್ಲೆ ರೋಣ ತಾಲ್ಲೂಕಿನ ನರೇಗಲ್ ಗ್ರಾಮದಲ್ಲಿ ಜನಿಸಿದ್ದು, ಬಿ.ಎ., ಎಲ್.ಎಲ್.ಬಿ., ಎಮ್.ಎ. (ಸಮಾಜಶಾಸ್ತ್ರ), ಎಲ್.ಎಲ್.ಎಮ್.(ಕಾರ್ಮಿಕ ಕಾನೂನು)ನ್ನು ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಮತ್ತು ಪಿ.ಜಿ.ಡಿ.ಸಿ.ಎ. ಕೋರ್ಸನ್ನು ಗಾಂಧಿ ಅಧ್ಯಯನ ಕೇಂದ್ರ ಧಾರವಾಡದಲ್ಲಿ ಅಭ್ಯಸಿಸಿದ್ದಾರೆ.

     ಸದರಿಯವರು ಎಸ್.ಎ.ಮಹಾವಿದ್ಯಾಲಯ, ನರೇಗಲ್‌ದಲ್ಲಿ ಪ್ರಾಧ್ಯಾಪಕರಾಗಿ ಸೇವೆಯನ್ನು ಪ್ರಾರಂಭಿಸಿದರು. ತದನಂತರ ಧಾರವಾಡ ಬಾರ್ ಅಸೋಸಿಯೇಷನ್ ಅಡಿಯಲ್ಲಿ ವಕೀಲ ವೃತ್ತಿಯನ್ನು ಪ್ರಾರಂಭಿಸಿದರು. ಸನ್ ೨೦೦೯ರಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಸಹಾಯಕ ಕುಲಸಚಿವರಾಗಿ ಸೇವೆಯನ್ನು ಸಲ್ಲಿಸುತ್ತಾ, ಸನ್ ೨೦೧೭ರಲ್ಲಿ ಪದೋನ್ನತಿಗೊಂಡು ಸದ್ಯ ಉಪಕುಲಸಚಿವರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಇತ್ತೀಚಿನ ನವೀಕರಣ​ : 29-08-2023 01:37 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080