ಅಭಿಪ್ರಾಯ / ಸಲಹೆಗಳು

ಕುಲಸಚಿವರು

ಶ್ರೀಮತಿ. ಅನುರಾಧಾ ವಸ್ತ್ರದ, (ಕೆ.ಎ.ಎಸ್)  

ಕುಲಸಚಿವರು (ಆಡಳಿತ) 
  ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ  

 

 

       

       

          ಶ್ರೀಮತಿ. ಅನುರಾಧಾ ವಸ್ತ್ರದ್ D/o ಶ್ರೀ ಚಂದ್ರಶೇಖರ್, ಅವರು ೧೯ ಆಗಸ್ಟ್ ೯೦೮೦ ರಂದು ಜನಿಸಿದರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಪಡೆದು ೨೦೦೨ರಲ್ಲಿ ವಿಜಯಪುರದ ಡಾ. ಪಿ.ಜಿ. ಹಳಕಟ್ಟಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನಲ್ಲಿ ಪದವಿ ಮುಗಿಸಿ, ನಂತರ ಅವರು ೨೦೧೯-೨೦೨೨ರಲ್ಲಿ ಧಾರವಾಡದ ಡಾ. ಜಿ.ಎಂ. ಪಾಟೀಲ್ ಕೆಪಿಇಎಸ್ ಕಾಲೇಜಿನಲ್ಲಿ ಎಲ್ಎಲ್.ಬಿ ಪೂರ್ಣಗೊಳಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ ಕೆ.ಎ.ಎಸ್  ೨೦೦೮ರ ಮುಖ್ಯ ಪರೀಕ್ಷೆಗಳಲ್ಲಿ ಮಹಿಳೆಯರಲ್ಲಿ ರಾಜ್ಯಕ್ಕೆ ೧೫ನೇ ರ್ಯಾಂಕ್ ಪಡೆದಿದ್ದಾರೆ ಹಾಗೂ ೨೦೧೦ರಲ್ಲಿ ಕೆಎಸ್‌ಆರ್‌ಟಿಸಿಯಲ್ಲಿ ಸಹಾಯಕ ಮೆಕ್ಯಾನಿಕಲ್ ಇಂಜಿನಿಯರ ಆಗಿ ಆಯ್ಕೆಯಾದರು, ೨೦೧೧ರಲ್ಲಿ KPSC ಯಿಂದ ಅಧಿಸೂಚನೆಯನ್ನು ಹೊರಡಿಸಿದ ಅಡಿಯಲ್ಲಿ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ . ನಂತರ KAS ನಲ್ಲಿ ಸಹಾಯಕ ಆಯುಕ್ತರಾಗಿ ಆಯ್ಕೆಯಾದ ಅವರು ಪಠಾಣ್‌ಕೋಟ್‌ನಲ್ಲಿ (ಪಂಜಾಬ್) ಸೇನಾ ಪತ್ನಿಯರ ಕಲ್ಯಾಣ ಸಂಸ್ಥೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಈ ಕೆಳಗೆ ವಿವರಿಸಿದಂತೆ ಕರ್ನಾಟಕ ಸರ್ಕಾರಕ್ಕೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

 


ಕಾರ್ಯನಿರ್ವಹಿಸಿದ ಕ್ಷೇತ್ರ (ಪರೀಕ್ಷೆ ಅವಧಿಯಲ್ಲಿ)

  1. ಕಾರ್ಯನಿರ್ವಹಣಾಧಿಕಾರಿ, ತಾಲೂಕು ಪಂಚಾಯತ್ ಧಾರವಾಡ.
  2. ತಹಶೀಲ್ದಾರ್, ಧಾರವಾಡ.
  3. ಮುಖ್ಯಾಧಿಕಾರಿ, ಪಟ್ಟಣ ಪಂಚಾಯತ್, ಅಳ್ನಾವರ.

 

 

ಕಾರ್ಯನಿರ್ವಹಿಸಿದ ಕ್ಷೇತ್ರ

  1. ಚುನಾವಣಾಧಿಕಾರಿ, ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-೨೦೨೩ ಖಾನಾಪುರ ವಿಧಾನಸಭಾ ಕ್ಷೇತ್ರ.
  2. ವಿಶೇಷ ಭೂಸ್ವಾಧೀನ ಅಧಿಕಾರಿ, ರಾಷ್ಟ್ರೀಯ ಹೆದ್ದಾರಿಗಳು -೧ ಬೆಳಗಾವಿ, ಬೆಳಗಾವಿಯಿಂದ ಮಹಾರಾಷ್ಟ್ರದ ಗಡಿಯವರೆಗೆ ಅಸ್ತಿತ್ವದಲ್ಲಿರುವ NH4 ಅನ್ನು ವಿಸ್ತರಿಸಲು LAQ, ಬೆಳಗಾವಿಯಿಂದ ಗೋವಾ ಬಾರ್ಡರ್ NH4A     ಮತ್ತು ಬೆಳಗಾವಿಯ ವರ್ತುಲ ರಸ್ತೆ ಯೋಜನೆಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

 

ಪ್ರಸ್ತುತ ಅವರು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 

 

ಪತ್ರವ್ಯವಹಾರದ ವಿಳಾಸ:

ಶ್ರೀಮತಿ. ಅನುರಾಧಾ ವಸ್ತ್ರದ್. ಕೆಎಎಸ್
ಕುಲಸಚಿವರು
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ
ನವನಗರ, ಹುಬ್ಬಳ್ಳಿ- ೫೮೦ ೦೨೫,
ಕರ್ನಾಟಕ, ಭಾರತ
ದೂರವಾಣಿ ಸಂಖ್ಯೆ ೦೮೩೬-೨೨೨೨೩೯೨

 

         

ಇತ್ತೀಚಿನ ನವೀಕರಣ​ : 12-03-2024 06:25 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080