ಅಭಿಪ್ರಾಯ / ಸಲಹೆಗಳು

ರಾಷ್ಟೀಯ ಸೇವಾ ಯೋಜನೆ

೧.           ನಾವು ವಾಸಿಸುತ್ತಿರುವ ಸಮುದಾಯವನ್ನು ಅರ್ಥಮಾಡಿಕೊಳ್ಳುವುದು.

೨.           ತಮ್ಮ ಸಮುದಾಯಕ್ಕೆ ಸಂಬಂಧಿಸಿದಂತೆ ತಮ್ಮನ್ನು ಅರ್ಥಮಾಡಿಕೊಳ್ಳುವದು.

೩.           ಸಮುದಾಯದ ಅವಶ್ಯಕತೆಗಳನ್ನು ಹಾಗೂ ಸಮಸ್ಯೆಗಳನ್ನು ಗುರುತಿಸಿ ಅವುಗಳ ಬಗೆಹರಿಸುವಲ್ಲಿ ಪಾಲ್ಗೊಳ್ಳುವದು.

೪.           ಸಾಮಾಜಿಕ ಹಾಗೂ ನಾಗರಿಕ ಜವಾಬ್ದಾರಿಗಳನ್ನು ಬೆಳೆಸುವದು.

೫.           ವೈಯಕ್ತಿಕ ಹಾಗೂ ಸಾಮಾಜಿಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಯೋಗಿಕ ಪರಿಹಾರ ಒದಗಿಸಲುಜ್ಞಾನವನ್ನು ಬಳಸಿಕೊಳ್ಳುವದು.

೬.           ಸಮೂದಾಯಿಕ ಪಾಲ್ಗೊಳ್ಳುವಿಕೆ ಹೆಚ್ಚಿಸುವ ನೀತಿ ಪಡೆದು ಕೊಳ್ಳುವದು.

೭.           ನಾಯಕತ್ವ ಗುಣಗಳನ್ನು ಹಾಗೂ ಪ್ರಜಾಪ್ರಭುತ್ವ ವರ್ತನೆ ಹೊಂದುವದು.

೮.           ತುರ್ತು ಪರಿಸ್ಥಿತಿ ಹಾಗೂ ನೈಸರ್ಗಿಕ ಆಪತ್ತುಗಳನ್ನು ಎದುರಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವದು.

೯.           ರಾಷ್ಟ್ರೀಯ ಐಕ್ಯತೆ ಹಾಗೂ ಸಾಮಾಜಿಕ ಸಾಮರಸ್ಯವನ್ನು ಕಾಯ್ದುಕೊಳ್ಳುವದು.

ಇತ್ತೀಚಿನ ನವೀಕರಣ​ : 01-09-2021 10:40 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080